6. ভাইসকল, আমি আমাৰ প্ৰভু যীচু খ্ৰীষ্টৰ নামেৰে আপোনালোকক এই আদেশ দিওঁ যে, কোনো ভায়ে যদি এলেহুৱা হৈ অনিয়মত চলে আৰু আমাৰ পৰা আপোনালোকে পোৱা শিক্ষা অনুসাৰে নচলে, তেনেহলে তাৰ লগ এৰক।
6. ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
কিয়নো এজন লোকে যদি নিজৰ ঘৰৰ লোক সকলকেই শাসন কৰিব নোৱাৰে তেনেহলে তেওঁ কেনেকৈ ঈশ্ৱৰৰ মণ্ডলীৰ তত্ত্ৱাৱধান কৰিব?
ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು"?
14. কিয়নো মই জানো যে, শীঘ্রেই মই মোৰ তম্বু গুচাম; আমাৰ প্রভু যীচু খ্রীষ্টই ইয়াকে মোক জনালে।
14. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
29 অহং যদ্যৎ কৰ্ম্মাকৰৱং তৎসৰ্ৱ্ৱং মহ্যমকথযদ্ এতাদৃশং মানৱমেকম্ আগত্য পশ্যত ৰু কিম্ অভিষিক্তো ন ভৱতি ?
29 ಅಹಂ ಯದ್ಯತ್ ಕರ್ಮ್ಮಾಕರವಂ ತತ್ಸರ್ವ್ವಂ ಮಹ್ಯಮಕಥಯದ್ ಏತಾದೃಶಂ ಮಾನವಮೇಕಮ್ ಆಗತ್ಯ ಪಶ್ಯತ ರು ಕಿಮ್ ಅಭಿಷಿಕ್ತೋ ನ ಭವತಿ ?
19. হে মোৰ ভাইসকল, আপোনালোকৰ মাজৰ কোনো এজন যদি সত্যৰ পৰা ভ্ৰান্ত হয় আৰু তেওঁক যদি কোনোবাই ঘূৰাই আনে,
ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದಿಂದ ಅಲೆದಾಡಬೇಕು ಮತ್ತು ಒಬ್ಬನು ಅವನನ್ನು ಹಿಂತಿರುಗಿಸಬೇಕೆಂಬುದನ್ನು ನೆನಪಿಸಿಕೊಳ್ಳಿ, ಇದನ್ನು ನೆನಪಿಸಿಕೊಳ್ಳಿಃ ತನ್ನ ಪಾಪದ ದೋಷದಿಂದ ಪಾಪಿನನ್ನು ತಿರುಗಿಸುವವನು ಅವನನ್ನು ಬಹುಪಾಲು ಪಾಪಗಳಿಂದ ರಕ್ಷಿಸುತ್ತಾನೆ.
তেতিয়া পৌলে আৰেয়পাগৰ সভাৰ মাজত থিয় হৈ ক'লে, "হে আথিনীৰ জনগণ, মই দেখিছোঁ যে আপোনালোক সকলো ক্ষেত্রতে অতিশয় ধর্মপ্ৰাণ মানুহ।
೨೨ ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
6. পাছত দূত জনে মোক ক'লে, "এইবোৰ কথা বিশ্বাসযোগ্য আৰু সত্য; ঈশ্ৱৰ, যি জন ভাববাদী সকলৰ আত্মাৰ প্ৰভু, তেওঁ তেওঁৰ দাস সকলক যি যি অলপতে ঘটিব লগা আছে সেই বিষয়ে দেখুৱাবলৈ নিজ দূতক পঠিয়ালে।
ಆಮೇಲೆ ಅವನು ನನಗೆ-ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
10. বাস্তৱতে সমুদায় মাকিদনিয়া প্রদেশৰ সকলো বিশ্বাসী ভাইকে আপোনালোকে প্রেম কৰে।
10 ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
কিয়নো যি পৰিচাৰক সকলে উত্তমৰূপে পৰিচাৰকৰ কাৰ্য কৰে, তেওঁলোকে নিজলৈ সুনাম অৰ্জন কৰে আৰু খ্ৰীষ্ট যীচুত তেওঁলোক বিশ্বাসত সাহসী হয়।
ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆಃ ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.
4. মোৰ জীৱন-যাপনৰ বিষয়ে ডেকা কালৰে পৰা নিজ জাতিৰ লোক সকলে আৰু যিৰূচালেমত থকা সকলো ইহুদী লোকে জানে।
4. ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
9. এই কাৰণে সেই কথা শুনা দিনৰে পৰা, আমি আপোনালোকৰ বাবে প্ৰাৰ্থনা কৰিবলৈ নেৰিলো, আপোনালোক সকলোৱে আত্মিক জ্ঞান আৰু বুদ্ধিৰ সম্বন্ধে ঈশ্বৰৰ ইচ্ছা বিষয়ক তত্ব-জ্ঞানেৰে পৰিপূৰ্ণ হওক।
9. ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
' নীকদীমে তেওঁক কলে, 'মানুহ বুঢ়া হ'লে কেনেকৈ তেওঁৰ জন্ম হ'ব পাৰে?
" ಆಗ ನಿಕೊದೇಮನು, "ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ?
14. কিয়নো আমি তেওঁক কোৱা শুনিছো যে, এই নাচৰতীয়া যীচুৱে এই ঠাই নষ্ট কৰিব আৰু মোচিয়ে আমাক দিয়া বিধানও সলনি কৰিব।
ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ" ಎಂದು ಹೇಳಿಸಿದರು.
14. মই ঈশ্বৰৰ ধন্যবাদ কৰোঁ যে ক্ৰীষ্প আৰু গায়ৰ বাহিৰে আপোনালোকৰ আন কোনো এজনকো মই বাপ্তিস্ম দিয়া নাই।
14. ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
22. পৌল, আপল্লো বা কৈফাই হওক নাইবা এই জগত, জীৱন বা মৃত্যুয়েই হওক, বৰ্তমান বা ভবিষ্যতৰ সকলো বিষয়, এই সকলো আপোনালোকৰ;
೨೨ ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
23. কিয়নো মই যি জন ঈশ্ৱৰৰ লোক আৰু যি জনৰ মই আৰাধনা কৰোঁ; তেওঁৰ দূতে যোৱাৰাতি মোৰ ওচৰত দেখা দিলে;
23. ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
= মই কেতিয়াও ইটালীলৈ যোৱা নাই.
= ನಾನು ಎಂದಿಗೂ ಇಟಲಿಗೆ ಹೋಗಿಲ್ಲ.
14কিয়নো আমি তেওঁক কোৱা শুনিছো যে, এই নাচৰতীয়া যীচুৱে এই ঠাই নষ্ট কৰিব আৰু মোচিয়ে আমাক দিয়া বিধানও সলনি কৰিব।
14. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
কিন্তু তেওঁলোকে পুণৰ ক'লে, "এই মানুহ জনে গালীল প্ৰদেশৰ পৰা আৰম্ভ কৰি গোটেই যিহুদীয়াত আৰু এতিয়া এই ঠাইতো লোক সকলক উপদেশ দি উচতাই আছে।
ಆದರೆ ಅವರು, "ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ," ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.
50 যীশুস্তমৱদদ্ গচ্ছ তৱ পুত্ৰোঽজীৱীৎ তদা যীশুনোক্তৱাক্যে স ৱিশ্ৱস্য গতৱান্_
50 ಯೀಶುಸ್ತಮವದದ್ ಗಚ್ಛ ತವ ಪುತ್ರೋಽಜೀವೀತ್ ತದಾ ಯೀಶುನೋಕ್ತವಾಕ್ಯೇ ಸ ವಿಶ್ವಸ್ಯ ಗತವಾನ್_
24. যি জনে এইবোৰৰ বিষয়ে সাক্ষ্য দিছে আৰু এইবোৰ লিখিলে, এৱেঁই সেই শিষ্য; আমি জানো যে, তেওঁৰ সাক্ষ্য সত্য।
24. ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
15. তাতে ভূতৰ আত্মাই উত্তৰ দি তেওঁলোকক ক'লে, "যীচুক জানো, পৌলকো চিনি পাওঁ; কিন্তু তোমালোক নো কোন?
15. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
3. মোৰ সঙ্গী তীতক গ্রীক মানুহ হোৱা সত্বেও তেওঁক চুন্নৎ কৰিবলৈ বাধ্য নকৰিলে।
3. ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
6কিন্তু যদিও বক্তৃতাত মই অ-প্ৰশিক্ষণপ্ৰাপ্ত হওঁ, কিন্তু মই জ্ঞানত হ'লে অ-প্ৰশিক্ষণপ্ৰাপ্ত নহওঁ; সকলো ধৰণে আৰু সকলো বিষয়কে আমি আপোনালোকক প্ৰকাশ কৰিলোঁ।
6. ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
46 তদা পদাতযঃ প্রত্যৱদন্ স মানৱ ইৱ কোপি কদাপি নোপাদিশৎ_
46 ತದಾ ಪದಾತಯಃ ಪ್ರತ್ಯವದನ್ ಸ ಮಾನವ ಇವ ಕೋಪಿ ಕದಾಪಿ ನೋಪಾದಿಶತ್_
23 তস্মিন্ দিৱসে কামপি কথাং মাং ন প্ৰক্ষ্যথ_ যুষ্মানহম্ অতিযথাৰ্থং ৱদামি, মম নাম্না যৎ কিঞ্চিদ্ পিতৰং যাচিষ্যধ্ৱে তদেৱ স দাস্যতি_
23 ತಸ್ಮಿನ್ ದಿವಸೇ ಕಾಮಪಿ ಕಥಾಂ ಮಾಂ ನ ಪ್ರಕ್ಷ್ಯಥ_ ಯುಷ್ಮಾನಹಮ್ ಅತಿಯಥಾರ್ಥಂ ವದಾಮಿ, ಮಮ ನಾಮ್ನಾ ಯತ್ ಕಿಞ್ಚಿದ್ ಪಿತರಂ ಯಾಚಿಷ್ಯಧ್ವೇ ತದೇವ ಸ ದಾಸ್ಯತಿ_
ইয়াৰ পৰা গৈ, খ্ৰীষ্টৰ লগত থাকিবলৈ মোৰ ইচ্ছা; কিয়নো সেয়ে অতি অধিক গুণে উত্তম!
ನಾನು ಎರಡು ಬಯಕೆಗಳ ನಡುವೆ ಛಿದ್ರವಾಗಿದ್ದೇನೆಃ ನಾನು ಕ್ರಿಸ್ತನೊಂದಿಗೆ ಹೋಗುತ್ತಿದ್ದೇನೆ, ಅದು ನನಗೆ ತುಂಬಾ ಉತ್ತಮವಾಗಿದೆ.
আপোনালোকে জানে নে, যি সকলে পবিত্ৰ মন্দিৰত সেৱা কৰে, তেওঁলোকে খোৱা বস্তু মন্দিৰৰ পৰা পায় আৰু যি সকলে নিতৌ যজ্ঞবেদিৰ ওপৰত নৈবেদ্য উৎসৰ্গ কৰে, তেওঁলোকে তাৰ ভাগ পায়।
ದೇವಾಲಯದ ಸೇವೆಯಲ್ಲಿ ಕೆಲಸ ಮಾಡುವವರು ದೇವಾಲಯದಿಂದ ಆಹಾರವನ್ನು ಪಡೆಯುತ್ತಾರೆ ಮತ್ತು ಬಲಿಪೀಠದ ಸೇವೆ ಮಾಡುವವರು ತ್ಯಾಗ ಅರ್ಪಣೆಗಳಲ್ಲಿ ಪಾಲ್ಗೊಳ್ಳುತ್ತಾರೆ ಎಂದು ನಿಮಗೆ ತಿಳಿದಿಲ್ಲವೇ?
14. আৰু ইয়াতো আপোনাৰ নামেৰে প্ৰাৰ্থনা কৰা লোক সকলক বান্ধিবলৈ তেওঁ প্ৰধান পুৰোহিত সকলৰ পৰা ক্ষমতালৈ আহিছে।
14. ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
পুৰণি দ্রাক্ষাৰস পান কৰাৰ পাছত কোনেও নতুন ৰস পান কৰিবলৈ নিবিচাৰে; কিয়নো তেওঁ কয়, 'পুৰণিটোৱে ভাল'।
ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, 'ಹಳೆಯದೇ ಉತ್ತಮ' ಅನ್ನುವನು.
14 যূযং জগতি দীপ্তিৰূপাঃ, ভূধৰোপৰি স্থিতং নগৰং গুপ্তং ভৱিতুং নহি শক্ষ্যতি_
14 ಯೂಯಂ ಜಗತಿ ದೀಪ್ತಿರೂಪಾಃ, ಭೂಧರೋಪರಿ ಸ್ಥಿತಂ ನಗರಂ ಗುಪ್ತಂ ಭವಿತುಂ ನಹಿ ಶಕ್ಷ್ಯತಿ_
কাৰণ সেই অনা-ইহুদী সকলে নানা ভাষাৰে কথা কৈ ঈশ্বৰৰ স্তুতি কৰা তেওঁলোকে শুনিবলৈ পালে।
ಯಾಕಂದರೆ ಅವರು ನಾಲಿಗೆಯನ್ನು ಮಾತನಾಡುತ್ತಾ ದೇವರನ್ನು ಸ್ತುತಿಸುವದನ್ನು ಕೇಳಿದರು.
10. তাইৰ যাতনাৰ ভয়ত দুৰৈত থিয় হৈ এইদৰে ক'ব, "হায় হায়, বাবিল মহা-নগৰ, তুমি সন্তাপৰ পাত্ৰ, পৰাক্ৰমী বাবিল নগৰ!
ಮಹಾಬಲಯ್ಯನವರ ಮನೆಯಿಂದ ಹೊರ ಹೋಗುತ್ತಾ ಭಟ್ಟರು "ಮಹಾಬಲೌ ಮಹಾಬಲಿಃ ಮಹಾಬಲೌ ಮಹಾಬಲಿಃ" ಎಂದು ಹೇಳುತ್ತಾ ಏಕೆ ಹೋದರು ಎಂಬುದು ಒಗಟಾಗಿಯೇ ಉಳಿಯುತ್ತದೆ.
ময়ো তোমাক কওঁ যে 'তুমি পিতৰ অৰ্থাৎ শিল', আৰু এই শিলৰ ওপৰত মই মোৰ মণ্ডলী স্থাপন কৰিম, মৃত্যুৰ কোনো শক্তিয়ে ইয়াক পৰাজয় কৰিব নোৱাৰিব।
ನಾನು ನಿನ್ನನ್ನು ಹೇಳುತ್ತೇನೆ, ನೀನು ಪೇತ್ರನು, ಮತ್ತು ಈ ಬಂಡೆಯ ಮೇಲೆ ನನ್ನ ಸಭೆಯನ್ನು ನಿರ್ಮಿಸುತ್ತೇನೆ ಮತ್ತು ನರಕದ ದ್ವಾರಗಳು ಅದನ್ನು ಜಯಿಸುವುದಿಲ್ಲ.
9. কিয়নো "ব্যভিচাৰ নকৰিবা, নৰ-বধ নকৰিবা, চুৰ নকৰিবা, লোভ নকৰিবা" আদি কৰি আন কোনো আজ্ঞাও যদি আছে, তেনেহলে এই কথাতে এইবোৰো পোৱা যায়- "তোমাৰ চুবুৰীয়াক নিজৰ নিচিনাকৈ প্ৰেম কৰা।
ಧರ್ಮಶಾಸ್ತ್ರದಲ್ಲಿ ತಿಳಿಸಿರುವ 'ನೀನು ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ದುರಾಶೆಪಡಬಾರದು' ಎಂಬ ಆಜ್ಞೆಗಳು ಮತ್ತು ಇತರ ಯಾವುದೇ ಆಜ್ಞೆಯು 'ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು' ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
19. হে অনা-ইহুদী সকল, আপোনালোক এতিয়াৰ পৰা পুনৰ অতিথি বা বিদেশী নহয়; কিন্তু ঈশ্বৰৰ পবিত্ৰ লোকৰ সৈতে আপোনালোকো সহ-নাগৰিক আৰু ঈশ্বৰৰ পৰিয়াল স্বৰূপ হৈছে।
19. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
6. কিন্তু ইয়াৰ পৰিৱর্তে, কোনো এজনে কোনো এঠাইত এই সাক্ষ্য দি কৈছে, "মানুহনো কি, তুমি যে তেওঁক সোঁৱৰণ কৰা?
ಆದರೆ ಒಬ್ಬನು ಒಂದು ಸ್ಥಳದಲ್ಲಿ ಒಬ್ಬನು - ಮನುಷ್ಯನೇ, ನೀನು ಅವನನ್ನು ಜ್ಞಾಪಕಮಾಡಿಕೊಳ್ಳುವದೇನು; ಮನುಷ್ಯಪುತ್ರನೇ, ನೀನು ಅವನನ್ನು ಭೇಟಿಮಾಡುವದು ಯಾಕೆ?
কিয়নো সেই কথা তোমালোকে নহয়, কিন্তু তোমালোকৰ পিতৃৰ আত্মাইহে তোমালোকৰ ভিতৰৰ পৰা কব।
ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
21 তদা যিহূদাদেশস্থা লোকাঃ পৰ্ৱ্ৱতং পলাযন্তাং, যে চ নগৰে তিষ্ঠন্তি তে দেশান্তৰং পলাযন্তা, যে চ গ্ৰামে তিষ্ঠন্তি তে নগৰং ন প্ৰৱিশন্তু,
21 ತದಾ ಯಿಹೂದಾದೇಶಸ್ಥಾ ಲೋಕಾಃ ಪರ್ವ್ವತಂ ಪಲಾಯನ್ತಾಂ, ಯೇ ಚ ನಗರೇ ತಿಷ್ಠನ್ತಿ ತೇ ದೇಶಾನ್ತರಂ ಪಲಾಯನ್ತಾ, ಯೇ ಚ ಗ್ರಾಮೇ ತಿಷ್ಠನ್ತಿ ತೇ ನಗರಂ ನ ಪ್ರವಿಶನ್ತು,
20. এই কাৰণে আপোনালোকক চাবলৈ আৰু কথা-বার্ত্তা হবলৈ মাতিলো, কিয়নো ইস্ৰায়েলৰ আশাৰ কাৰণেহে মই এই শিকলিৰ বান্ধনত আছোঁ।
20. ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
22. তাতে তেওঁৰ পৰিচর্যা কৰা সকলৰ মাজৰ তীমথিয় আৰু ইৰাস্তচ, এই দুজনক মাকিদনিয়ালৈ পঠিয়াই দি তেওঁ নিজে এচিয়া দেশত কিছুদিন থাকিল।
22. ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
9. মই মণ্ডলীলৈ কিছু কথা লিখিছিলো; কিন্তু তেওঁলোকৰ মাজত প্ৰাধান্যৰ অভিলাষী দিয়ত্ৰিফিয়ে মোৰ ক্ষমতা স্বীকাৰ নকৰে।
ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
কিন্তু তেওঁলোকে পুণৰ ক'লে, "এই মানুহ জনে গালীল প্ৰদেশৰ পৰা আৰম্ভ কৰি গোটেই যিহুদীয়াত আৰু এতিয়া এই ঠাইতো লোক সকলক উপদেশ দি উচতাই আছে।
ಅದಕ್ಕೆ ಅವರು, "ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ" ಎಂದು ಇನ್ನೂ ಒತ್ತಿ ಹೇಳಿದರು.
10. মই তোমাৰ লগত আছোঁ, কোনেও তোমাক হানি কৰিব নোৱাৰে, মোৰ বহু লোক এই নগৰত আছে।
10. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
যদিও আগেয়ে মই খ্ৰীষ্টৰ নিন্দক আছিলোঁ, অত্যাচাৰী আৰু হিংস্ৰ আছিলোঁ, তথাপি তেওঁ মোক দয়া কৰিলে কাৰণ মই নুবুজি অবিশ্বাসী হৈ সেইবোৰ কৰিছিলোঁ।
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
মই তোমাক এই আদেশ দিওঁ, হে মোৰ পুত্ৰ তীমথিয়; মই তোমাৰ সম্বন্ধে জনোৱা ভাৱবাণীৰ দৰে, তুমি তাতে একমত হৈ সেই অনুসাৰে যেন উত্তম যুজঁত প্ৰাণপণ কৰা।
ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
5ইয়াৰ উপৰি তেখেত সকলে ইয়াকো জানে যে, মই ফৰীচী হৈয়ো কিদৰে আমাৰ ধর্মৰ সকলো কঠিন নিয়মবোৰ পালন কৰি প্ৰকৃত ফৰীচী এজনৰ দৰেই জীৱন-যাপন কৰিছিলোঁ।
5. ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
তেনেতে কোনোবা এজনে আহি জনালে যে, "আপোনালোকে যি সকল মানু্হক বন্দীশালত থৈছিল, সেই মানুহবোৰে মন্দিৰত থিয় হৈ লোক সকলক উপদেশ দি আছে।
25. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
7 জগতো লোকা যুষ্মান্ ঋতীযিতুং ন শক্ৰুৱন্তি কিন্তু মামেৱ ঋতীযন্তে যতস্তেষাং কৰ্মাণি দুষ্টানি তত্ৰ সাক্ষ্যমিদম্ অহং দদামি_
7 ಜಗತೋ ಲೋಕಾ ಯುಷ್ಮಾನ್ ಋತೀಯಿತುಂ ನ ಶಕ್ರುವನ್ತಿ ಕಿನ್ತು ಮಾಮೇವ ಋತೀಯನ್ತೇ ಯತಸ್ತೇಷಾಂ ಕರ್ಮಾಣಿ ದುಷ್ಟಾನಿ ತತ್ರ ಸಾಕ್ಷ್ಯಮಿದಮ್ ಅಹಂ ದದಾಮಿ_
50 যীশুস্তমৱদদ্ গচ্ছ তৱ পুত্রোঽজীৱীৎ তদা যীশুনোক্তৱাক্যে স ৱিশ্ৱস্য গতৱান্_
50 ಯೀಶುಸ್ತಮವದದ್ ಗಚ್ಛ ತವ ಪುತ್ರೋಽಜೀವೀತ್ ತದಾ ಯೀಶುನೋಕ್ತವಾಕ್ಯೇ ಸ ವಿಶ್ವಸ್ಯ ಗತವಾನ್_