42 "हे परमपिता, अगर तोहार इच्छा होइ इ यातना क कटोरा मोहसे दूर हटावा मुला फिन भी नाहीं बल्कि तोहार इच्छा पूरा होई।
42 ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
 बड़ी स्त्रियन क महतारी समझा अउर जवान स्त्रियन क आपन बहिन समझिके सब पवित्रतन क साथे बर्ताव करा।
ಯೌವನಸ್ಥರನ್ನು ಸಹೋದರರೆಂದೂ[೨] ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
 बड़ी स्त्रियन क महतारी समझा अउर जवान स्त्रियन क आपन बहिन समझिके सब पवित्रतन क साथे बर्ताव करा।
ವೃದ್ಧ ಸ್ತ್ರೀಯರನ್ನು ತಾಯಂದಿರಂತೆಯೂ ಯೌವನಸ್ಥೆಯರನ್ನು ಸಹೋದರಿಯ ರಂತೆಯೂ ಪರಿಗಣಿಸಿ ಪೂರ್ಣ ನೈತಿಕ ಶುದ್ಧಭಾವದಿಂದ [ಉಪಚರಿಸು] .
4 उ सतवाँ दिना क सम्बन्ध मँ एन सब्दन मँ कहूँ पवित्तर सात्तरन मँ कहा बाटइ "अउर फिन सतवें दिना आपन सभन कामन स परमेस्सर तउ बिस्राम लिहेस।
"ಏಳನೆಯ ದಿನದಲ್ಲಿ ದೇವರು ಕೆಲಸ ಮಾಡಿದ್ದನ್ನು (ಮೆಲಾಚಾ) ದೇವರು ಮುಗಿಸಿದನು, ದೇವರು ಏಳನೆಯ ದಿನದಲ್ಲಿ ದೇವರು ಮಾಡಿದ ಎಲ್ಲಾ ಕೆಲಸದಿಂದ ದೇವರು ವಿಶ್ರಾಂತಿಯನ್ನು ನಿಲ್ಲಿಸಿದನು" (ಮತ್ತೊಂದೆಡೆ).
 वइसे ही तू जब इ बातन क घटतइ देख्या तउ जान लिहा कि परमेस्सर क राज्य नगिचे अहइ।
31. ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
हमका अउर आपन खुद क बचाइ ल्या!
ನಿನ್ನನ್ನು ಮತ್ತು ನಮ್ಮನ್ನು ರಕ್ಷಿಸು!
 इही तरह राहाब बेस्था भी बीका, जब उ परमेस्सर क दूतन क अपने घरे मँ स्वागत किहेस अउर फिन ओन्हे दुसरे रस्ता स कहूँ भेज दिहेस तउ ओह समइ का अपने करमन स परमेस्सर क धर्मी नाहीं ठहराई गइ।
ಅದೇ ರೀತಿ ರಾಹಾಬನು ವೇಶ್ಯೆಯರು ಕೆಲಸಗಳನ್ನು ಸಮರ್ಥಿಸುತ್ತಿರಲಿಲ್ಲ ಮತ್ತು ಅವಳು ಸಂದೇಶಗಳನ್ನು ಸ್ವೀಕರಿಸಿದಾಗ ಬೇರೆ ರೀತಿಯಲ್ಲಿ ಅವರನ್ನು ಕಳುಹಿಸಿದಳು?
 ईसू ओनके कइँती मुड़ि गवा अउर बोला, "यरूसलेम क स्त्रियो, मोरे बरे जिन बिलापा बल्कि तू पचे आपन बरे अउर आपन बचवन बरे बिलाप करा।
ಯೇಸು ಅವರ ಕಡೆ ತಿರುಗಿ, "ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.
आपस मँ सब कउनो क सच बोलई चाही काहेकि हम सब एक सरीर क अंग अही।
ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ.
 का जउने लोगन क मइँ तोहरे लगो भेजे रहेउँ ओनके जरिये तोहे छला ग रहा?
ಹಾಗೆಂದು ನಾನೊಬ್ಬಳೇ ನಿಮ್ಮನ್ನು ಅಲ್ಲಿಗೆ ಕಳುಹಿಸಿ ಇಲ್ಲಿರುವಷ್ಟು ಬೆಪ್ಪಳೆ?
42 अउर जदि कउनो मोर इ भोला भाला चेलन मँ स कउनो एक क एक लोटा ठंडा पानी तक दइ दे कि उ मोर चेला अहइ, तउ मइँ तोसे सच कहत हउँ कि ओका ऍकरे बदले मँ फल सचमुच बे मिले भए न रही।
ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
 सिपाहियन क जवाब रहा, "कउनो मनई आज तक अइसे नाहीं बोला, जइसे उ बोलत ह!
ಅವರು, "ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ," ಎಂದು ಉತ್ತರಿಸಿದರು.
8 उ खुदइ ज्योति नाहीं रहा मुला उ सब मनई क ज्योति क साच्छी देइ आइ रहा।
ಅವನೇ ಆ ಬೆಳಕಲ್ಲ, ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕಾಗಿ ಬಂದವನು.
2 लुस्त्रा अउर इकुनियुम क सहर क भाइयन क संग ओकर अच्छा उठब बैठब रहा।
2. ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
9 पिआरे दोस्तन, चाहे हम एह तरह कहित ह मुला तोहरे बारे मँ हमका अइसेन अच्छी बातन क बिसवास बा-बातन जउन उद्धार स सम्बन्धित बाटिन।
ಆದರೆ ನನ್ನ ಪ್ರೀತಿಯ ಪ್ರಿಯರೇ, ನಾವು ನಿಮ್ಮ ಬಗ್ಗೆ ಉತ್ತಮವಾದ ವಿಷಯಗಳನ್ನು ನಂಬುತ್ತೇವೆ ಮತ್ತು ಮೋಕ್ಷಕ್ಕೆ ಹತ್ತಿರವಾಗಿರುವೆವು; ನಾವು ಹೀಗೆ ಮಾತನಾಡುತ್ತಿದ್ದರೂ.
 बल्कि हम पिरेम क साथे सच बोलत हर तरह स मसीह क जइसेन बनई क बरे विकास करत जाई।
ಬದಲಾಗಿ, ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲೂ ಕ್ರಿಸ್ತನಾಗಲಿ, ಆತನೊಳಗೆ ಬೆಳೆಯುತ್ತೇವೆ.
' 27 मुला उ मनई जउन आपन पड़ोसी क संग झगड़त रहा, मूसा क धकियावत भवा कहेस, 'तोहका हमार राजा अउर न्यायाधीस के बनएस?
27 ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, 'ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ?
 इ सुनिके ईसू ओनसे कहेस, "हिट्ठ पुट्ठ मनई क नाहीं मुला बेरमियन क एक बैद्य (डाक्टर) क जरूरत होत ह।
ಯೇಸು ಅದನ್ನು ಕೇಳಿ ಅವರಿಗೆ," ವೈದ್ಯರಿಗೆ ವೈದ್ಯರಿಗೆ ಅಗತ್ಯವಿಲ್ಲ.
5. मोका तोहार उ सच्चा बिसवास भी याद बा जउन पहिले तोहार नानी लोइस अउर तोहर महतारी यूनीके मँ रहा।
ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತುಃ ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
जउ केहू मोर आवाज सुनत ह अउर दरवाजा खोल देत ह तउ मइँ अन्दर आइ जइहउँ अउर ओकरे साथे बइठके खाना खाबइ।
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
 स्त्रियन क चाही क उ कलीसियन मँ चुप रहइँ काहेकि ओन्हे सान्त रहइ चाही, बल्कि जइसेन कि व्यवस्था मँ कहा गवा बा, ओनका दबिके रहइ चाही।
[೩೪] ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
 अगर उ कछू जानइ चाहत ह तउ ओन्हे घरे पे आपन-आपन पति स पूछइ चाही काहेकि एक स्त्री क बरे सर्मनाक अहइ कि उ सभा मँ बोलइ।
ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ.
9 अउर तब मइँ तोहरे साथे रहेउँ तब जरूरत पड़े प मइँ कउनो प बोझ नाहीं डालेउँ काहेकि मैसीडोनिया स आएन भाइयन मोर जरूरत क पूरा कइ दिहे रहेन।
9. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
" 10 फिन राज्यपाल जब पौलुस क बोलइ क इसारा किहेस तउ उ जवाब देत भवा कहेस, "तू बहोत दिना स इ देस क न्यायाधीस अहा।
10. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
2 तू जानत ह कि फिलिप्पी मँ सब यातना झेलइ अउर दुर्व्यवहार सहइ क बाद उ परमेस्सर क सहायता स हमका कड़ा विरोध क रहत भए परमेस्सर क सुसमाचार क सुनावइ क साहस मिला रहा।
2. ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
 तू लोग भी अपने आप क अइसेन लोगन क अउर हर ओह मनई क अगुवाई मँ सौंप द्या जउन एह काम स जुड़ा बा अउर पर्भू क बरे मेहनत करत ह।
ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.
' 41 "फिन उ राजा आपन बाँई कइँती क मनइयन स कही, 'अरे अभागे लोगो मोरे नगिचे स चला जा, अउ जउन आगी सइतान अउर ओकरे दूतन बरे तइयार कीन्ह गइ अहइ, उ अंनत आगी मँ जाइके कूद जा।
41ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, 'ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
 अगर केउ सोचत ह कि उ नबी अहइ अउर ओका कछू आध्यात्मिक बरदान मिला बा तउ ओका पहिचान लेइ चाही कि मइँ तोहे जउन कछू लिखत हउँ, उ पर्भू क आदेस बा।
ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.
13 मुला हम पचे परमेस्सर क वचन क अनुसार एक नवा आकास अउर नवी धरती की बाट जोह रहा अहइ जहाँ धार्मिकता रहत ही बाटइ।
೧೩ ಆದರೂ ನಾವು ದೇವರ ವಾಗ್ದಾನದ ಪ್ರಕಾರ †ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ.
27 जेकरे बरे दुसर याजकन क समान इ जरूरी न अहइ कि उ दिन प्रतिदिन पहिले अपने पापन क बरे अउर फिन लोगन क पापन क बरे बलिदान चढ़ावइ।
ಹಳೆಯ ಒಡಂಬಡಿಕೆಯಲ್ಲಿ, ಅಂತಹ ಜನರು ತಮ್ಮ ದೈನಂದಿನ ಪಾಪಗಳಿಂದ ಮುಕ್ತರಾಗಲು, ಅವರು ಮೊದಲು ಕಳಂಕಿತ ತ್ಯಾಗದ ಪ್ರಾಣಿಯನ್ನು ದೇವರಿಗೆ ತರಬೇಕಾಗಿತ್ತು; ದಹನಬಲಿಯ ಬಲಿಪೀಠದ ಮುಂದೆ ಯಾಜಕನು ನೋಡುತ್ತಿದ್ದಂತೆ ಅವರು ತಮ್ಮ ಪಾಪಗಳನ್ನು ಒಮ್ಮೆ ಮತ್ತು ತಲೆಯ ಮೇಲೆ ಕೈ ಹಾಕುವ ಮೂಲಕ ಪ್ರಾಣಿಗಳಿಗೆ ರವಾನಿಸಬೇಕಾಯಿತು; ಮತ್ತು ಅವರು ಈ ಪ್ರಾಣಿಯನ್ನು ಕೊಂದು ಅದರ ರಕ್ತವನ್ನು ಯಾಜಕನಿಗೆ ಕೊಡಬೇಕಾಯಿತು.
 इ सुनिके ईसू ओनसे कहेस, "हिट्ठ पुट्ठ मनई क नाहीं मुला बेरमियन क एक बैद्य (डाक्टर) क जरूरत होत ह।
ಯೇಸು ಅದನ್ನು ಕೇಳಿ ಅವರಿಗೆ ಹೇಳಿದರುಃ ಆರೋಗ್ಯಕರ ವೈದ್ಯ, ಆದರೆ ಅನಾರೋಗ್ಯ ಅಗತ್ಯವಿಲ್ಲ.
53 का तू नाहीं सोचत अहा कि मइँ आपन परमपिता क बोलाइ सकत हउँ अउ उ फउरन सरगे क दुतन क बारहु फउजन स भी जिआदा मोरे लगे पठइ देई?
53. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
 अउर जदि कउनो मोर इ भोला भाला चेलन मँ स कउनो एक क एक लोटा ठंडा पानी तक दइ दे कि उ मोर चेला अहइ, तउ मइँ तोसे सच कहत हउँ कि ओका ऍकरे बदले मँ फल सचमुच बे मिले भए न रही।
ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
उ बारहु प्रेरितन आपन नगिचे बोलाएस अउर ओनसे कहेस, "जदि कउनो सब स बड़का होइ चाहत ह, तउ ओका सब स छोट होइ क परी अउर उ सबन क नउकर होइ।
ಕೆಳಗೆ ಕುಳಿತು, ಯೇಸು ಹನ್ನೆರಡು ಜನರನ್ನು ಕರೆದು, "ಒಬ್ಬನು ಮೊದಲು ಇರಬೇಕೆಂದು ಬಯಸಿದರೆ ಅವನು ಕೊನೆಯವನು ಮತ್ತು ಎಲ್ಲರ ಸೇವಕನಾಗಿರಬೇಕು" ಎಂದು ಹೇಳಿದನು.
20. मइँ परमेस्सर क साच्छी कइके कहत हउँ कि जउन कछू मइँ लिखत हउँ ओहमाँ झूठ नाहीं बा।
ಭಗವಂತ ಸಾಕ್ಷಿಯಾಣೆ ನಾನು ಅವರಿಗೆ ಪತ್ರ ಬರೆದಿಲ್ಲ.
' 27 मुला उ मनई जउन आपन पड़ोसी क संग झगड़त रहा, मूसा क धकियावत भवा कहेस, 'तोहका हमार राजा अउर न्यायाधीस के बनएस?
ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, 'ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?
18 हम ओकरे साथे उ भाई क भेजत अही, जेकर सुसमाचार क प्रचार की उत्सुकता सब कलीसियावन मँ सब जगह जस फइलत बा।
18. ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
2 लुस्त्रा अउर इकुनियुम क सहर क भाइयन क संग ओकर अच्छा उठब बैठब रहा।
೨ ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
आपस मँ सब कउनो क सच बोलई चाही काहेकि हम सब एक सरीर क अंग अही।
ಆದ್ದರಿಂದ, ಸುಳ್ಳುತನವನ್ನು ಬಿಟ್ಟುಬಿಡುವುದು, ನಾವೆಲ್ಲರೂ ನಮ್ಮ ನೆರೆಹೊರೆಯವರಿಗೆ ಸತ್ಯವನ್ನು ಹೇಳಲಿ, ಯಾಕೆಂದರೆ ನಾವು ಒಬ್ಬರಿಗೊಬ್ಬರು ಸದಸ್ಯರಾಗಿದ್ದೇವೆ.
8 बिसवास क कारण ही, जब इब्राहीम क अइसेन स्थान प जाइके बरे बोलावा गवा रहा, जेका बाद मँ उतराधिकार क रुप मँ ओका पावइ क रहा, जदि उ इ जानत तक नाहीं रहा कि उ कहाँ जात बा, फिन भी उ आज्ञा मानेस अउर उ चला गवा।
8. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
14. अउर जदि तुम व्यवस्था अउर नबियन जउन कछू कहइ, ओका स्वीकार करने क तैयार ह तउ जेकरे आने की भविस्सबाणी की गयी थी इ यूहन्ना उहइ एलिय्याह बाटइ।
ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.
 भाइयो तथा बहिनियो, मोरे हीये क इच्छा बा अउर मइँ परमेस्सर स ओन्हन सबके बरे पराथना करत हउँ कि ओनकर उद्धार होइ जाइ।
1. ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
9 मोसे जेतॅना जल्दी होइ सकइ, मिलइ आवइ क पूरी जतन करा।
9 ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ.
 लोग बड़की आसा स बाट जोहत रहेन अउर यूहन्ना क बारे मँ आपन मने मँ इ बिचारत रहेन कि कहूँ, "इ तउ मसीह नाहीं बा।
ಸ್ನಾನಿಕನಾದ ಯೋಹಾನನ ದಿನಗಳಲ್ಲಿ "ಬರಬೇಕಾಗಿದ್ದ ಕ್ರಿಸ್ತನನ್ನು ಜನರು ಎದುರುನೋಡುತ್ತಿದ್ದ ಕಾರಣ, 'ಪ್ರಾಯಶಃ ಇವನೇ ಕ್ರಿಸ್ತನಾಗಿರಬಹುದೊ' ಎಂದು ಯೋಹಾನನ ಕುರಿತು ಎಲ್ಲರೂ ತಮ್ಮ ಹೃದಯಗಳಲ್ಲಿ ತರ್ಕಿಸುತ್ತಿದ್ದರು.
18 उ स्त्री जउने क तू देखे रह्या उ महानगरी रही, जउन धरती क राजन प सासन करत ह।
18. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
मइँ आपन पत्नी अउर आपन बचवन स पिरेम करत हउँ।
ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ.
 अउर का बरनाबास अउर मोरे लगे ही इ अधिकार बा कि आपन आजीविका कमाइ क बरे हम कउनउ काम न करीं?
6. ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
 परन्तु तब परमेस्सर ओन्हे कइसेन उत्तर दिहे रहा, "मइँ अपने बरे 7,000 लोग बचाइ रखे हउँ जउन लोग बाल क आगे माथा नाहीं टेकेन।
4. ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
22 जउन हम पइ आपन स्वामी क मोहर लगाए अहइ अउर हमरे भीतर बयाना क नाई उ पवित्तर आतिमा दिहेस जउन इ बात क आस्वासन बा कि जउन देइ क बचन उ हमका दिहे अहइ, ओका उ हमका देई।
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
 अगर केउ सोचत ह कि उ नबी अहइ अउर ओका कछू आध्यात्मिक बरदान मिला बा तउ ओका पहिचान लेइ चाही कि मइँ तोहे जउन कछू लिखत हउँ, उ पर्भू क आदेस बा।
೩೭ ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.