9. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
अपना सभ प्रभुक परीक्षा नहि करियनि, जेना कि हुनका सभ मे सँ किछु लोक कयलनि आ साँप सभक कटनाइ सँ मारल गेलाह।
8923 ಫೋನ್, ಇದು ಯಾವ ನಗರ?
8923 फोन, कुन शहर हो?
18. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
हँ, हम पौलुस, बेर-बेर अयबाक प्रयत्न कयलहुँ, मुदा शैतान हमरा सभ केँ रोकि देलक।
ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?
5. की हमरा सभ केँ ई अधिकार नहि अछि जे हमहूँ सभ कोनो मसीही स्त्री सँ विवाह कऽ कऽ जतऽ जाइ ततऽ संग लऽ जाइ, जेना कि आन मसीह-दूत सभ आ प्रभु यीशुक भाय सभ और पत्रुस करैत छथि?
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
8 प्रभुक सुसमाचार अहाँ सभक ओहिठाम सँ मात्र मकिदुनिया आ अखाया मे नहि पसरल, बल्कि परमेश्वर पर अहाँ सभक जे विश्वास अछि, तकर चर्चा सभतरि पसरि गेल अछि।
9. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
9. जहिया हम अहाँ सभक ओतऽ छलहुँ तँ अभाव मे रहला पर सेहो हम अहाँ सभक लेल भार नहि बनलहुँ, किएक तँ मकिदुनिया प्रदेश सँ आयल भाय सभ हमर आवश्यकता सभक पूर्ति कऽ देलनि।
9. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
जहिया हम अहाँ सभक ओतऽ छलहुँ तँ अभाव मे रहला पर सेहो हम अहाँ सभक लेल भार नहि बनलहुँ, किएक तँ मकिदुनिया प्रदेश सँ आयल भाय सभ हमर आवश्यकता सभक पूर्ति कऽ देलनि।
ಆಗ ಪೌಲನು ಹೀಗೆಂದನುಃ "ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ.
" 10 राज्यपाल आब पौलुस केँ बजबाक लेल संकेत कयलनि, तँ ओ एहि प्रकारेँ उत्तर देलथिन, "ई बुझि जे अपने बहुत वर्ष सँ एहि यहूदी जातिक न्यायाधीश छी, हमरा अपनेक सामने अपन वयान देबऽ मे बड्ड प्रसन्नता भऽ रहल अछि।
ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
11 किएक तँ, यौ भाइ लोकनि, हमरा खलोएक घरक किछु लोक द्वारा एहि बातक जानकारी भेटल अछि जे अहाँ सभक बीच झगड़ा चलि रहल अछि।
34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; "ಎಫೆಸದವರ ಅರ್ತೆಮೀದೇವಿ ಮಹಾದೇವಿ" ಎಂದು ಎರಡು ಘಂಟೆ ಹೊತ್ತು ಕೂಗಿದರು.
34. मुदा लोक सभ जखन बुझलक जे ई यहूदी अछि तँ करीब दू घण्टा धरि एक स्वर मे नारा लगबैत रहल जे, "इफिसी सभक अरतिमिस देवी महान् छथि!
5. ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
5 परमेश्वर आबऽ वला संसार केँ, जकर चर्चा हम सभ कऽ रहल छी तकरा स्वर्गदूत सभक अधीन नहि कयलनि।
32 ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
32 मुदा एक गोटे आओर छथि जे हमरा बारे मे गवाही दैत छथि, और हम जनैत छी जे ओ जे गवाही दैत छथि से एकदम सत्य अछि।
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.
अहाँ जाहि स्त्री केँ देखलहुँ, से ओ महानगर अछि जे पृथ्वीक राजा सभ पर राज्य करैत अछि।
ಫಿಲಿಪ್ಪನು, "ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು" ಎಂದು ಉತ್ತರಕೊಟ್ಟನು.
7 फिलिपुस हुनका उत्तर देलथिन, "एकरा सभ गोटेक लेल कनेको-कनेको जे रोटी किनब से दुओ सय दिनार सँ नहि होयत!
49 ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
49 "हम पृथ्वी पर आगि लगाबऽ आयल छी, और हमरा बड्ड इच्छा अछि जे ओ एखने सुनगि गेल रहैत।
2008 - ಇಂದಿನವರೆಗೆ, ವ್ಯವಸ್ಥೆ ಇಂಜಿನಿಯರ್,
2008 - वर्तमान, सिस्टम इंजीनियर,
25 ತದಾ ಯಿರೂಶಾಲಮ್ ನಿವಾಸಿನಃ ಕತಿಪಯಜನಾ ಅಕಥಯನ್ ಇಮೇ ಯಂ ಹನ್ತುಂ ಚೇಷ್ಟನ್ತೇ ಸ ಏವಾಯಂ ಕಿಂ ನ?
" 25 तखन यरूशलेमक किछु निवासी कहऽ लागल, "की ई आदमी ओ नहि अछि, जकरा ओ सभ मारि देबाक कोशिश कऽ रहल छैक?
ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?
जँ अहाँ सभक बीच कोनो एहन विवाद अछि तँ की अहाँ सभ ओहन लोक सभ केँ पंच बनबैत छी जकरा सभ केँ मण्डली मे कोनो स्थान नहि छैक?
ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
ओकरा तकरा सभ मे सँ चुनल जाय जे सभ ओहि समय सँ अपना सभक संग अछि जाहि समय मे प्रभु यीशु अपना सभक बीच रहलाह, अर्थात् यूहन्नाक बपतिस्मा सँ लऽ कऽ प्रभु यीशुक स्वर्ग उठाओल जयबाक समय धरि।
೩೧ ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
31 आसियाक किछु उच्चाधिकारी सभ, जे पौलुसक मित्र छलनि, सेहो हुनका खबरि पठा कऽ आग्रह कयलथिन जे ओ मैदान मे जयबाक कोशिश नहि करथि।
23. ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
23. आइए राति मे, परमेश्वर, जिनकर हम छियनि आ जिनकर सेवा करैत छी, तिनकर स्वर्गदूत हमरा लग ठाढ़ भऽ कऽ कहलनि जे,
ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
15 एहि लेल हम रोम मे सेहो अहाँ सभक बीच यीशु मसीहक शुभ समाचारक प्रचार करबाक लेल उत्सुक छी।
ರಾತ್ರಿಯ ಅರ್ಧಭಾಗ ಅಥವಾ ಅದಕ್ಕಿಂತ ಸ್ವಲ್ಪ ಕಡಿಮೆ ಮಾಡಿಕೊಳ್ಳಿರಿ-
भर्खर त साँझ प¥यो,
15 ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
15 अहाँ सभ केँ एकर बदला मे तँ ई कहबाक चाही जे, "जँ प्रभुक इच्छा होनि तँ हम सभ जीवित रहब आ ई वा ओ काज करब।
ಫಿಲಿಪ್ಪನು, "ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು" ಎಂದು ಉತ್ತರಕೊಟ್ಟನು.
फिलिपुस हुनका उत्तर देलथिन, "एकरा सभ गोटेक लेल कनेको-कनेको जे रोटी किनब से दुओ सय दिनार सँ नहि होयत!
16 ನೀವು ನನ್ನನ್ನು ಆರಿಸಲಿಲ್ಲ, ಆದರೆ ನೀವು ಹೋಗಿ ಫಲವನ್ನು ಕೊಡುವಂತೆ ಮತ್ತು ನಿಮ್ಮ ಫಲವು ಉಳಿಯುವಂತೆ ನಾನು ನಿನ್ನನ್ನು ಆರಿಸಿದೆನು ಮತ್ತು ನಿನಗೆ ವಿಧಿಸಿದ್ದೇನೆ; ನನ್ನ ಹೆಸರಿನಲ್ಲಿ ತಂದೆಯಿಂದ ನೀವು ಕೇಳುವದನ್ನು ಅವನು ನಿಮಗೆ ಕೊಡುವಂತೆ .
हमहीं अहाँ सभ केँ चुनलहुँ, और नियुक्त कयलहुँ जे अहाँ सभ जा कऽ फड़ैत रही, तथा अहाँ सभक फल स्थायी रहय, जाहि सँ जे किछु अहाँ सभ हमरा नाम सँ पिता सँ माँगब, से ओ पूरा करताह।
ಜೊನಾಥನ್, ನಾನು 100% ಒಪ್ಪುತ್ತೇನೆ!
जोनाथन, मँ 100% सहमत!
ನಾನಾದರೋ ದೇವರ ದಯೆಯಿಂದ ನಿಮಗಿಂತಲೂ ಮಿಗಿಲಾಗಿ ಪರವಶಾಭಾಷೆಗಳನ್ನು ಆಡಬಲ್ಲೆ.
18. हम परमेश्वर केँ धन्यवाद दैत छियनि जे हम अहाँ सभ गोटे सँ बढ़ि कऽ अनजान भाषा मे बजैत छी।
17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ ಅಂದರು.
" 17 ओ बहत्तरि लोक सभ जखन अपन प्रचारक काज कऽ कऽ अयलाह तँ बहुत खुशीपूर्बक बजलाह, "प्रभुजी, अहाँक नामक शक्ति सँ दुष्टात्मा सभ सेहो हमरा सभक बात मानलक।
31 "ಆದುದರಿಂದ ಎಚ್ಚರವಾಗಿರಿ ಮತ್ತು ಮೂರು ವರ್ಷ ನಾನು ಹಗಲೂರಾತ್ರಿ ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿಹೇಳುತ್ತಾ ಇದ್ದೆನೆಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಿ.
आ मोन राखू जे कोना हम तीन वर्ष धरि दिन-राति नोर बहा-बहा कऽ अहाँ सभ मे सँ एक-एक गोटे केँ बुझबैत रहलहुँ।
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ-- 18 ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ओ सभ जखन आबि गेलाह तँ पौलुस हुनका सभ केँ कहलथिन, "अहाँ सभ जनिते छी जे जाहि दिन हम आसिया प्रदेश मे अयलहुँ ताहि दिन सँ अहाँ सभक संग रहि कऽ हम अपन समय कोना व्यतीत कयने रही।
೮ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ‡ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
8 मुदा यौ प्रिय मित्र सभ, एकटा एहि बात केँ नहि बिसरू जे, प्रभुक दृष्टि मे एक दिन हजार वर्षक बराबरि अछि, आ हजार वर्ष एक दिनक बराबरि।
ಪ್ರಯಾಣ ಮಾಡುವಾಗ ಅಗತ್ಯವಾದ ಯುರೋಪಿಯನ್ ವಸ್ತು ಸಂಗ್ರಹಾಲಯಗಳು
यात्रा करते समय आवश्यक यूरोपीय संग्रहालय
38 ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
38 की तोँ ओ मिस्र-निवासी नहि छह जे हाल मे विद्रोह करबा कऽ चारि हजार उग्रवादी केँ निर्जन प्रदेश मे लऽ गेल छल?
15 ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
15 अहाँ सभ ई बुझि लिअ जे हम सभ मातल नहि छी, जेना कि अहाँ सभ सोचि रहल छी, कारण एखन तँ भोरक नौए बाजल अछि!
ಅದಕ್ಕೆ ನೀವು, 'ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ' ಎಂದು ಹೇಳುವುದಕ್ಕೆ ತೊಡಗುವಿರಿ.
' 26 तखन अहाँ सभ कहऽ लागब जे, 'हम सभ तँ अहाँक संग खयलहुँ-पिलहुँ, और अहाँ हमरा सभक गाम-घर मे उपदेश देलहुँ।
೧ ಯಜಮಾನರೇ, ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.
4:1 यौ मालिक लोकनि, अहाँ सभ ई बात जनैत जे स्वर्ग मे अहूँ सभक एक मालिक छथि, अपन दास सभक संग न्यायपूर्ण आ उचित व्यवहार करू।
೩೧ ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
31. आसियाक किछु उच्चाधिकारी सभ, जे पौलुसक मित्र छलनि, सेहो हुनका खबरि पठा कऽ आग्रह कयलथिन जे ओ मैदान मे जयबाक कोशिश नहि करथि।
ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿಃ ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.
मुदा यौ प्रिय मित्र सभ, एकटा एहि बात केँ नहि बिसरू जे, प्रभुक दृष्टि मे एक दिन हजार वर्षक बराबरि अछि, आ हजार वर्ष एक दिनक बराबरि।
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
अहाँ जनैत छी जे आसिया प्रदेशक सभ केओ हमर संग छोड़ि देलक अछि, जाहि मे फुगिलुस और हिरमुगिनेस सेहो अछि।
ನಾನಾದರೋ ದೇವರ ದಯೆಯಿಂದ ನಿಮಗಿಂತಲೂ ಮಿಗಿಲಾಗಿ ಪರವಶಾಭಾಷೆಗಳನ್ನು ಆಡಬಲ್ಲೆ.
18 हम परमेश्वर केँ धन्यवाद दैत छियनि जे हम अहाँ सभ गोटे सँ बढ़ि कऽ अनजान भाषा मे बजैत छी।
26 ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
26 मुदा स्वर्गक यरूशलेम स्वतन्त्र स्त्री जकाँ स्वतन्त्र अछि आ वैह अपना सभक माय अछि।
5. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
5. जाहि सँ अहाँ सभक विश्वास मनुष्यक ज्ञान पर नहि, बल्कि परमेश्वरक सामर्थ्य पर आधारित होअय।
1. ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
1:1 आदरणीय थियुफिलुस, हम अपन पहिल पुस्तक मे यीशुक सभ काज आ शिक्षा जे ओ शुरू सँ लऽ कऽ स्वर्ग मे उठा लेल गेलाह ताहि दिन धरि कयलनि तकर सम्पूर्ण विवरण लिखने छी।
ರಾಷ್ಟ್ರೀಯ ಅನುವಾದ ಮಿಶನ್ ("ಮಿಶನ್") ನಿಮ್ಮ ಗೌಪ್ಯತೆಯನ್ನು ಸಂರಕ್ಷಿಸಲು ಬದ್ಧವಾಗಿದೆ.
राष्ट्रीय अनुवाद मिशन (मिशन) अहाँक गोपनीयताकेँ सुरक्षित रखबाक हेतु प्रतिबद्ध अछि।
ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?
6 मुदा तकरा बदला मे एक विश्वासी भाइ दोसर भाइ पर मोकदमा करैत छी आ सेहो अविश्वासी सभक सामने!
20. ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
ओ मात्र वैह करैत छथि जे ओ अपन पिता केँ करैत देखैत छथि, किएक तँ जहिना पिता करैत छथि ठीक ओहिना पुत्रो करैत छथि, 20 कारण पिता पुत्र सँ प्रेम करैत छथिन और पिता जे किछु करैत छथि से सभ हुनका देखा दैत छथिन, और एहू सँ पैघ काज हुनका देखा देथिन, जाहि सँ अहाँ सभ केँ आश्चर्य होयत।
ಆದುದರಿಂದ ಪೇತ್ರನು, 'ಸ್ವಾಮೀ, ನೀನೇಯಾದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ನನಗೆ ಅಪ್ಪಣೆಕೊಡು' ಎಂದು ಹೇಳುತ್ತಾನೆ.
" 28 तखन पत्रुस हुनका कहलथिन, "यौ प्रभु, जँ अहीं छी तँ हमरा पानि पर चलैत अपना लग अयबाक आज्ञा दिअ।
1. ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
1 आदरणीय थियुफिलुस, हम अपन पहिल पुस्तक मे यीशुक सभ काज आ शिक्षा जे ओ शुरू सँ लऽ कऽ स्वर्ग मे उठा लेल गेलाह ताहि दिन धरि कयलनि तकर सम्पूर्ण विवरण लिखने छी।
ಯಾಕಂದರೆ ನಾನು ಅದನ್ನು ಯಾರಿಂದಲೂ ಸ್ವೀಕರಿಸಲಿಲ್ಲ, ನಾನು ಅದನ್ನು ಕಲಿಸಲಿಲ್ಲ, ಆದರೆ ನಾನು ಯೇಸು ಕ್ರಿಸ್ತನ ಪ್ರಕಟಣೆಯ ಮೂಲಕ ಅದನ್ನು ಪಡೆದುಕೊಂಡೆನು.
12. किएक तँ ओ ने हमरा कोनो मनुष्य सँ प्राप्त भेल आ ने केओ हमरा सिखौलक, बल्कि तकर ज्ञान यीशु मसीह अपने हमरा देलनि।