ಅದಕ್ಕಾಗಿಯೇ ನೀವು ತೆರಿಗೆಯನ್ನು ಪಾವತಿಸುತ್ತೀರಿ, ಅಧಿಕಾರಿಗಳು ದೇವರ ಸೇವಕರು, ಅವರು ಆಡಳಿತಕ್ಕೆ ಪೂರ್ಣ ಸಮಯವನ್ನು ನೀಡುತ್ತಾರೆ.
६ एतस्माद् युष्माकं राजकरदानमप्युचितं यस्माद् ये करं गृह्लन्ति त ईश्वरस्य किङ्करा भूत्वा सततम् एतस्मिन् कर्म्मणि निविष्टास्तिष्ठन्ति।
ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆಃ ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ.
१ पवित्रलोकानां कृते योऽर्थसंग्रहस्तमधि गालातीयदेशस्य समाजा मया यद् आदिष्टास्तद् युष्माभिरपि क्रियतां।
9. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
९ यदा च युष्मन्मध्येऽवऽर्त्ते तदा ममार्थाभावे जाते युष्माकं कोऽपि मया न पीडितः; यतो मम सोऽर्थाभावो माकिदनियादेशाद् आगतै भ्रातृभि न्यवार्य्यत, इत्थमहं क्कापि विषये यथा युष्मासु भारो न भवामि तथा मयात्मरक्षा कृता कर्त्तव्या च।
8 ಯುಷ್ಮಾನಹಂ ವದಾಮಿ ತ್ವರಯಾ ಪರಿಷ್ಕರಿಷ್ಯತಿ, ಕಿನ್ತು ಯದಾ ಮನುಷ್ಯಪುತ್ರ ಆಗಮಿಷ್ಯತಿ ತದಾ ಪೃಥಿವ್ಯಾಂ ಕಿಮೀದೃಶಂ ವಿಶ್ವಾಸಂ ಪ್ರಾಪ್ಸ್ಯತಿ?
8 युष्मानहं वदामि त्वरया परिष्करिष्यति, किन्तु यदा मनुष्यपुत्र आगमिष्यति तदा पृथिव्यां किमीदृशं विश्वासं प्राप्स्यति?
ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
२५ यीशुरेतेभ्योऽपराण्यपि बहूनि कर्म्माणि कृतवान् तानि सर्व्वाणि यद्येकैकं कृत्वा लिख्यन्ते तर्हि ग्रन्था एतावन्तो भवन्ति तेषां धारणे पृथिव्यां स्थानं न भवति।
ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
२१ अतो योहनो मज्जनम् आरभ्यास्माकं समीपात् प्रभो र्यीशोः स्वर्गारोहणदिनं यावत् सोस्माकं मध्ये यावन्ति दिनानि यापितवान्
1. ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
१ हे मम भ्रातरः, शिक्षकैरस्माभि र्गुरुतरदण्डो लप्स्यत इति ज्ञात्वा यूयम् अनेके शिक्षका मा भवत।
35 ತದಾ ಯೀಶುರಕಥಾಯದ್ ಯುಷ್ಮಾಭಿಃ ಸಾರ್ದ್ಧಮ್ ಅಲ್ಪದಿನಾನಿ ಜ್ಯೋತಿರಾಸ್ತೇ, ಯಥಾ ಯುಷ್ಮಾನ್ ಅನ್ಧಕಾರೋ ನಾಚ್ಛಾದಯತಿ ತದರ್ಥಂ ಯಾವತ್ಕಾಲಂ ಯುಷ್ಮಾಭಿಃ ಸಾರ್ದ್ಧಂ ಜ್ಯೋತಿಸ್ತಿಷ್ಠತಿ ತಾವತ್ಕಾಲಂ ಗಚ್ಛತ; ಯೋ ಜನೋಽನ್ಧಕಾರೇ ಗಚ್ಛತಿ ಸ ಕುತ್ರ ಯಾತೀತಿ ನ ಜಾನಾತಿ_
३५ तदा यीशुरकथायद् युष्माभिः सार्द्धम् अल्पदिनानि ज्योतिरास्ते, यथा युष्मान् अन्धकारो नाच्छादयति तदर्थं यावत्कालं युष्माभिः सार्द्धं ज्योतिस्तिष्ठति तावत्कालं गच्छत; यो जनोऽन्धकारे गच्छति स कुत्र यातीति न जानाति।
32 ಪಶ್ಯತ ಸರ್ವ್ವೇ ಯೂಯಂ ವಿಕೀರ್ಣಾಃ ಸನ್ತೋ ಮಾಮ್ ಏಕಾಕಿನಂ ಪೀರತ್ಯಜ್ಯ ಸ್ವಂ ಸ್ವಂ ಸ್ಥಾನಂ ಗಮಿಷ್ಯಥ, ಏತಾದೃಶಃ ಸಮಯ ಆಗಚ್ಛತಿ ವರಂ ಪ್ರಾಯೇಣೋಪಸ್ಥಿತವಾನ್; ತಥಾಪ್ಯಹಂ ನೈಕಾಕೀ ಭವಾಮಿ ಯತಃ ಪಿತಾ ಮಯಾ ಸಾರ್ದ್ಧಮ್ ಆಸ್ತೇ_
३२ पश्यत सर्व्वे यूयं विकीर्णाः सन्तो माम् एकाकिनं पीरत्यज्य स्वं स्वं स्थानं गमिष्यथ, एतादृशः समय आगच्छति वरं प्रायेणोपस्थितवान्; तथाप्यहं नैकाकी भवामि यतः पिता मया सार्द्धम् आस्ते।
18. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
१८ द्विरेककृत्वो वा युष्मत्समीपगमनायास्माकं विशेषतः पौलस्य ममाभिलाषोऽभवत् किन्तु शयतानो ऽस्मान् निवारितवान्।
ಈ 100% ಉಚಿತ ಪರೀಕ್ಷೆ ವೆಬ್ಸೈಟ್ ಸ್ವಾಗತ
यो 100% निःशुल्क परीक्षण वेबसाइट स्वागत
ಕ್ರಿಸ್ತನು ಬೆಳೆದ ಇದ್ದಲ್ಲಿ, ನಂತರ ನಮ್ಮ ಉಪದೇಶ ಭಾಸ್ಕರ್ ಮತ್ತು ನಿಮ್ಮ ನಂಬಿಕೆ ವ್ಯರ್ಥವಾಯಿತು.
१४ ख्रीष्टश्च यद्यनुत्थापितः स्यात् तर्ह्यस्माकं घोषणं वितथं युष्माकं विश्वासोऽपि वितथः।
ಸಹೋದರ ಸಹೋದರಿಯರ ಮುಂದೆ ನೀವು ಈ ಸೂಚನೆಗಳನ್ನು ಇಟ್ಟರೆ, ನೀವು ಕ್ರಿಸ್ತ ಯೇಸುವಿನ ಉತ್ತಮ ಸೇವಕರಾಗಿರುತ್ತೀರಿ, ನಂಬಿಕೆಯ ಮಾತುಗಳ ಮೇಲೆ ಮತ್ತು ನೀವು ಅನುಸರಿಸಿದ್ದ ಧ್ವನಿ ಬೋಧನೆಯ ಮೇಲೆ ಪೋಷಿಸಲ್ಪಡುತ್ತೀರಿ.
६ एतानि वाक्यानि यदि त्वं भ्रातृन् ज्ञापयेस्तर्हि यीशुख्रीष्टस्योत्तम्ः परिचारको भविष्यसि यो विश्वासो हितोपदेशश्च त्वया गृहीतस्तदीयवाक्यैराप्यायिष्यसे च।
ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.
१ युष्माकं लायदिकेयास्थभ्रातृणाञ्च कृते यावन्तो भ्रातरश्च मम शारीरिकमुखं न दृष्टवन्तस्तेषां कृते मम कियान् यत्नो भवति तद् युष्मान् ज्ञापयितुम् इच्छामि।
3. ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ?
३ दूता अप्यस्माभि र्विचारयिष्यन्त इति किं न जानीथ?
ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು.
२१ अतो योहनो मज्जनम् आरभ्यास्माकं समीपात् प्रभो र्यीशोः स्वर्गारोहणदिनं यावत् सोस्माकं मध्ये यावन्ति दिनानि यापितवान्
24 ಯೇಸು, "ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು" ಎಂದನು.
२४ तदा स प्रत्यवदत्, इस्रायेल्गोत्रस्य हारितमेषान् विना कस्याप्यन्यस्य समीपं नाहं प्रेषितोस्मि।
38ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.
38 यत्र यूयं न पर्य्यश्राम्यत तादृशं शस्यं छेत्तुं युष्मान् प्रैरयम् अन्ये जनाःपर्य्यश्राम्यन् यूयं तेषां श्रगस्य फलम् अलभध्वम्।
12. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
१२ यत् तस्मिन् समये यूयं ख्रीष्टाद् भिन्ना इस्रायेललोकानां सहवासाद् दूरस्थाः प्रतिज्ञासम्बलितनियमानां बहिः स्थिताः सन्तो निराशा निरीश्वराश्च जगत्याध्वम् इति।
17. ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
१७ हे भ्रातरः, यूयं ममानुगामिनो भवत वयञ्च यादृगाचरणस्य निदर्शनस्वरूपा भवामस्तादृगाचारिणो लोकान् आलोकयध्वं।
ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
९ इदानीं यीशुख्रीष्टस्य बन्दिदासश्चैवम्भूतो यः पौलः सोऽहं त्वां विनेतुं वरं मन्ये।
15. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
१५ यतः ख्रीष्टधर्म्मे यद्यपि युष्माकं दशसहस्राणि विनेतारो भवन्ति तथापि बहवो जनका न भवन्ति यतोऽहमेव सुसंवादेन यीशुख्रीष्टे युष्मान् अजनयं।
3. ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
३ माकिदनियादेशे मम गमनकाले त्वम् इफिषनगरे तिष्ठन् इतरशिक्षा न ग्रहीतव्या, अनन्तेषूपाख्यानेषु वंशावलिषु च युष्माभि र्मनो न निवेशितव्यम्
9. ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
९ पश्य यिहूदीया न सन्तो ये मृषावादिनः स्वान् यिहूदीयान् वदन्ति तेषां शयतानसमाजीयानां कांश्चिद् अहम् आनेष्यामि पश्य ते मदाज्ञात आगत्य तव चरणयोः प्रणंस्यन्ति त्वञ्च मम प्रियो ऽसीति ज्ञास्यन्ति।
1. ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
१ हे भ्रातरः, युष्मन्मध्ये ऽस्माकं प्रवेशो निष्फलो न जात इति यूयं स्वयं जानीथ।
32 ಪಶ್ಯತ ಸರ್ವ್ವೇ ಯೂಯಂ ವಿಕೀರ್ಣಾಃ ಸನ್ತೋ ಮಾಮ್ ಏಕಾಕಿನಂ ಪೀರತ್ಯಜ್ಯ ಸ್ವಂ ಸ್ವಂ ಸ್ಥಾನಂ ಗಮಿಷ್ಯಥ, ಏತಾದೃಶಃ ಸಮಯ ಆಗಚ್ಛತಿ ವರಂ ಪ್ರಾಯೇಣೋಪಸ್ಥಿತವಾನ್; ತಥಾಪ್ಯಹಂ ನೈಕಾಕೀ ಭವಾಮಿ ಯತಃ ಪಿತಾ ಮಯಾ ಸಾರ್ದ್ಧಮ್ ಆಸ್ತೇ_
32 पश्यत सर्व्वे यूयं विकीर्णाः सन्तो माम् एकाकिनं पीरत्यज्य स्वं स्वं स्थानं गमिष्यथ, एतादृशः समय आगच्छति वरं प्रायेणोपस्थितवान्; तथाप्यहं नैकाकी भवामि यतः पिता मया सार्द्धम् आस्ते।
47ಆಗ ಫರಿಸಾಯರು ಅವರಿಗೆ "ನೀವೂ ಸಹ ಆತನ ಮಾತಿಗೆ ಮರುಳಾದೀರಾ?
47 ततः फिरूशिनः प्रावोचन् यूयमपि किमभ्रामिष्ट?
6. ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
६ हे भ्रातरः सर्व्वाण्येतानि मयात्मानम् आपल्लवञ्चोद्दिश्य कथितानि तस्यैतत् कारणं युयं यथा शास्त्रीयविधिमतिक्रम्य मानवम् अतीव नादरिष्यध्ब ईत्थञ्चैकेन वैपरीत्याद् अपरेण न श्लाघिष्यध्ब एतादृशीं शिक्षामावयोर्दृष्टान्तात् लप्स्यध्वे।
7. ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
७ यतोऽहं यात्राकाले क्षणमात्रं युष्मान् द्रष्टुं नेच्छामि किन्तु प्रभु र्यद्यनुजानीयात् तर्हि किञ्चिद् दीर्घकालं युष्मत्समीपे प्रवस्तुम् इच्छामि।
ಇದಲ್ಲದೆ ಅವನು ನನಗೆ-ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
१० स पुन र्माम् अवदत्, एतद्ग्रन्थस्थभविष्यद्वाक्यानि त्वया न मुद्राङ्कयितव्यानि यतः समयो निकटवर्त्ती।
39. ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.
३९ निस्तारोत्सवसमये युष्माभिरभिरुचित एको जनो मया मोचयितव्य एषा युष्माकं रीतिरस्ति, अतएव युष्माकं निकटे यिहूदीयानां राजानं किं मोचयामि, युष्माकम् इच्छा का?
ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ?
३ दूता अप्यस्माभि र्विचारयिष्यन्त इति किं न जानीथ?
ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ 7 ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
७ हे भ्रातरः, वार्त्तामिमां प्राप्य युष्मानधि विशेषतो युष्माकं क्लेशदुःखान्यधि युष्माकं विश्वासाद् अस्माकं सान्त्वनाजायत;
1. ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
१ हे भ्रातरः, माकिदनियादेशस्थासु समितिषु प्रकाशितो य ईश्वरस्यानुग्रहस्तमहं युष्मान् ज्ञापयामि।
ನಮ್ಮ ತಂದೆಯಾದ ಅಬ್ರಹಾಮನು ತನ್ನ ಮಗನಾದ ಐಸಾಕ್ನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ಕೃತಿಗಳ ಮೂಲಕ ಸಮರ್ಥಿಸಲಿಲ್ಲವೋ?
२१ अस्माकं पूर्व्वपुरुषो य इब्राहीम् स्वपुत्रम् इस्हाकं यज्ञवेद्याम् उत्सृष्टवान् स किं कर्म्मभ्यो न सपुण्यीकृतः?
ಯಾಕಂದರೆ ನಾನು ಅದನ್ನು ಯಾರಿಂದಲೂ ಸ್ವೀಕರಿಸಲಿಲ್ಲ, ನಾನು ಅದನ್ನು ಕಲಿಸಲಿಲ್ಲ, ಆದರೆ ನಾನು ಯೇಸು ಕ್ರಿಸ್ತನ ಪ್ರಕಟಣೆಯ ಮೂಲಕ ಅದನ್ನು ಪಡೆದುಕೊಂಡೆನು.
१२ अहं कस्माच्चित् मनुष्यात् तं न गृहीतवान् न वा शिक्षितवान् केवलं यीशोः ख्रीष्टस्य प्रकाशनादेव।
1. ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
१ अतो हेतो र्भिन्नजातीयानां युष्माकं निमित्तं यीशुख्रीष्टस्य बन्दी यः सोऽहं पौलो ब्रवीमि।
18. ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
१८ हे बालकाः, शेषकालोऽयं, अपरं ख्रीष्टारिणोपस्थाव्यमिति युष्माभि र्यथा श्रुतं तथा बहवः ख्रीष्टारय उपस्थितास्तस्मादयं शेषकालोऽस्तीति वयं जानीमः।
7. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
७ फिलिपः प्रत्यवोचत् एतेषाम् एकैको यद्यल्पम् अल्पं प्राप्नोति तर्हि मुद्रापादद्विशतेन क्रीतपूपा अपि न्यूना भविष्यन्ति।
. . ಯೆಹೂದ್ಯರು ಇಗೋ ಇವರು ನಮ್ಮ ನಮ್ಮ ಭಾಷೆಗಳಲ್ಲಿ ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತೇವೆ ಅಂದುಕೊಂಡರು.
११ अस्माकं निजनिजभाषाभिरेतेषाम् ईश्वरीयमहाकर्म्मव्याख्यानं शृणुमः।
7. ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
७ हे भ्रातरः, वार्त्तामिमां प्राप्य युष्मानधि विशेषतो युष्माकं क्लेशदुःखान्यधि युष्माकं विश्वासाद् अस्माकं सान्त्वनाजायत;
೧ ಆದರೆ ಪ್ರಿಯರೇ ನಾನಂತೂ *ಆತ್ಮಿಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ †ಪ್ರಾಪಂಚಿಕರೂ ‡ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
१ हे भ्रातरः, अहमात्मिकैरिव युष्माभिः समं सम्भाषितुं नाशक्नवं किन्तु शारीरिकाचारिभिः ख्रीष्टधर्म्मे शिशुतुल्यैश्च जनैरिव युष्माभिः सह समभाषे।
27 ತದಾ ಯೋಹನ್ ಪ್ರತ್ಯವೋಚದ್ ಈಶ್ವರೇಣ ನ ದತ್ತೇ ಕೋಪಿ ಮನುಜಃ ಕಿಮಪಿ ಪ್ರಾಪ್ತುಂ ನ ಶಕ್ನೋತಿ_
27 तदा योहन् प्रत्यवोचद् ईश्वरेण न दत्ते कोपि मनुजः किमपि प्राप्तुं न शक्नोति।
೧೪ ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ ಅಂದರು.
१४ फलतो नासरतीययीशुः स्थानमेतद् उच्छिन्नं करिष्यति मूसासमर्पितम् अस्माकं व्यवहरणम् अन्यरूपं करिष्यति तस्यैतादृशीं कथां वयम् अशृणुम।
12. ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
१२ हे भ्रातरः, युष्माकं मध्ये ये जनाः परिश्रमं कुर्व्वन्ति प्रभो र्नाम्ना युष्मान् अधितिष्ठन्त्युपदिशन्ति च तान् यूयं सम्मन्यध्वं।
1. ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
१ ख्रीष्टस्य क्लेशानां साक्षी प्रकाशिष्यमाणस्य प्रतापस्यांशी प्राचीनश्चाहं युष्माकं प्राचीनान् विनीयेदं वदामि।
ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
११ हे मम भ्रातरो युष्मन्मध्ये विवादा जाता इति वार्त्तामहं क्लोय्याः परिजनै र्ज्ञापितः।
10. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
१० कृत्स्ने माकिदनियादेशे च यावन्तो भ्रातरः सन्ति तान् सर्व्वान् प्रति युष्माभिस्तत् प्रेम प्रकाश्यते तथापि हे भ्रातरः, वयं युष्मान् विनयामहे यूयं पुन र्बहुतरं प्रेम प्रकाशयत।
ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; §ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.
१२ दीमीत्रियस्य पक्षे सर्व्वैः साक्ष्यम् अदायि विशेषतः सत्यमतेनापि, वयमपि तत्पक्षे साक्ष्यं दद्मः, अस्माकञ्च साक्ष्यं सत्यमेवेति यूयं जानीथ।
ನೀವು ಅನೇಕ ಮಂದಿ ಶಿಕ್ಷಕರು, ನನ್ನ ಸಹೋದರರೇ ಆಗಿರಬಾರದು, ಏಕೆಂದರೆ ನಾವು ಕಲಿಸುವವರನ್ನು ಹೆಚ್ಚಿನ ಕಟ್ಟುನಿಟ್ಟಿನಿಂದ ನಿರ್ಣಯಿಸಲಾಗುತ್ತದೆ ಎಂದು ನಿಮಗೆ ತಿಳಿದಿದೆ.
१ हे मम भ्रातरः, शिक्षकैरस्माभि र्गुरुतरदण्डो लप्स्यत इति ज्ञात्वा यूयम् अनेके शिक्षका मा भवत।